Home / ವಾರ್ತೆಗಳು / ಜೋಗಿಬೆಟ್ಟು: ಮೃತ ಯೋಧನಿಗೆ ರಿಫಾಯಿ ಜುಮಾ ಮಸೀದಿ ಎದುರು ಅಂತಿಮ ನಮನ

ಜೋಗಿಬೆಟ್ಟು: ಮೃತ ಯೋಧನಿಗೆ ರಿಫಾಯಿ ಜುಮಾ ಮಸೀದಿ ಎದುರು ಅಂತಿಮ ನಮನ

ಉಪ್ಪಿನಂಗಡಿ :  ಹೃದಯಾಘಾತದಿಂದ ಮೃತಪಟ್ಟ ಭಾರತೀಯ ಸೇನೆಯ ಯೋಧ ಸಂದೇಶ್ ಶೆಟ್ಟಿ (34) ಅವರಿಗೆ ರಿಫಾಯಿ ಜುಮಾ ಮಸೀದಿ ಜೋಗಿಬೆಟ್ಟು ಎದುರು ಮಸೀದಿಯ ಅಧ್ಯಕ್ಷರ ಸಮ್ಮುಖದಲ್ಲಿ ರಾಷ್ಟ್ರಧ್ವಜ ಹಿಡಿದು ಅಂತಿಮ ನಮನ ಸಲ್ಲಿಸಲಾಯಿತು.

ರಜೆಯಲ್ಲಿ ಊರಿಗೆ ಬಂದಿದ್ದ ಅವರು ಸೋಮವಾರವಷ್ಟೇ ಕರ್ತವ್ಯಕ್ಕೆಂದು ಉತ್ತರ ಪ್ರದೇಶದ ಮಥುರಾಕ್ಕೆ ತೆರಳಿದ್ದರು. ಅಲ್ಲಿ ಕ್ವಾರೆಂಟೈನ್ ಕೇಂದ್ರದಲ್ಲಿ ಇರುವಾಗಲೇ ಸಂದೇಶ್ ಹೃದಯಾಘಾತವಾಗಿ ನಿಧನ ಹೊಂದಿದ್ದರು.

  • ಕೃಪೆ: ವಾರ್ತಾ ಭಾರತಿ
SHARE THIS POST VIA

About editor

Check Also

18ನೇ ಶತಮಾನದ ಕುರ್‌ಆನನ್ನು ಪ್ರತಿಜ್ಞಾವಿಧಿಗೆ ಬಳಸಿದ ನ್ಯೂಯಾರ್ಕ್ ಮೇಯರ್ ಮಮ್ದಾನಿ

ಪ್ರತಿಜ್ಞಾವಿಧಿಯ ವೇಳೆ ನ್ಯೂಯಾರ್ಕ್ ಮೇಯರ್ ಝೋಹ್‌ರಾನ್ ಮಮ್ದಾನಿ ಎತ್ತಿ ಹಿಡಿದ ಪವಿತ್ರ ಕುರ್‌ಆನನ್ನು ಎಲ್ಲಿಂದ ತರಲಾಗಿತ್ತು ಎಂಬ ಪ್ರಶ್ನೆಗೆ ಇದೀಗ …