Home / ವಾರ್ತೆಗಳು / ಮಸೀದಿಯನ್ನು ಆಕ್ಸಿಜನ್ ಸೆಂಟರ್ ಆಗಿ ಪರಿವರ್ತಿಸಿದ ಜಮಾಅತೆ ಇಸ್ಲಾಮೀ ಮಹಾರಾಷ್ಟ್ರ

ಮಸೀದಿಯನ್ನು ಆಕ್ಸಿಜನ್ ಸೆಂಟರ್ ಆಗಿ ಪರಿವರ್ತಿಸಿದ ಜಮಾಅತೆ ಇಸ್ಲಾಮೀ ಮಹಾರಾಷ್ಟ್ರ

ಮಹಾರಾಷ್ಟ್ರ,ಜೂ.26: ಜಮಾಅತೆ ಇಸ್ಲಾಮೀ ಹಿಂದ್, ಎಂಪಿಜೆ, ಶಾಂತಿನಗರ ಟ್ರಸ್ಟ್ ವತಿಯಿಂದ ಕೋವಿಡ್-19 ರೋಗಿಗಳಿಗೆ ಉಚಿತವಾಗಿ ಆಕ್ಸಿಜನ್ ಒದಗಿಸುವ ಉದ್ದೇಶದಿಂದ ಮಸೀದಿಯನ್ನು ಆಕ್ಸಿಜನ್ ಸೆಂಟರ್ ಆಗಿ ಪರಿವರ್ತಿಸಿದ್ದು, ವ್ಯಾಪಕ ಶ್ಲಾಘನೆಗೆ ಒಳಗಾಗಿದೆ‌.ಭಿಂವಾಡಿಯ ಮಕ್ಕಾ ಮಸೀದಿಯನ್ನು ಆಮ್ಲಜನಕ ಸೆಂಟರ್ ಆಗಿ ಪರಿವರ್ತನೆಗೊಳಿಸಲಾಗಿದೆ‌.

SHARE THIS POST VIA

About editor

Check Also

18ನೇ ಶತಮಾನದ ಕುರ್‌ಆನನ್ನು ಪ್ರತಿಜ್ಞಾವಿಧಿಗೆ ಬಳಸಿದ ನ್ಯೂಯಾರ್ಕ್ ಮೇಯರ್ ಮಮ್ದಾನಿ

ಪ್ರತಿಜ್ಞಾವಿಧಿಯ ವೇಳೆ ನ್ಯೂಯಾರ್ಕ್ ಮೇಯರ್ ಝೋಹ್‌ರಾನ್ ಮಮ್ದಾನಿ ಎತ್ತಿ ಹಿಡಿದ ಪವಿತ್ರ ಕುರ್‌ಆನನ್ನು ಎಲ್ಲಿಂದ ತರಲಾಗಿತ್ತು ಎಂಬ ಪ್ರಶ್ನೆಗೆ ಇದೀಗ …