Home / ವಾರ್ತೆಗಳು / ಹಿರಿಯ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ ನಿಧನ

ಹೊಸದಿಲ್ಲಿ ಸೆ.11: ಹಿರಿಯ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್(80) ಅವರು ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ.

SHARE THIS POST VIA

About editor

Check Also

18ನೇ ಶತಮಾನದ ಕುರ್‌ಆನನ್ನು ಪ್ರತಿಜ್ಞಾವಿಧಿಗೆ ಬಳಸಿದ ನ್ಯೂಯಾರ್ಕ್ ಮೇಯರ್ ಮಮ್ದಾನಿ

ಪ್ರತಿಜ್ಞಾವಿಧಿಯ ವೇಳೆ ನ್ಯೂಯಾರ್ಕ್ ಮೇಯರ್ ಝೋಹ್‌ರಾನ್ ಮಮ್ದಾನಿ ಎತ್ತಿ ಹಿಡಿದ ಪವಿತ್ರ ಕುರ್‌ಆನನ್ನು ಎಲ್ಲಿಂದ ತರಲಾಗಿತ್ತು ಎಂಬ ಪ್ರಶ್ನೆಗೆ ಇದೀಗ …