Home / ವಾರ್ತೆಗಳು / ಶಿಥಿಲಾವಸ್ಥೆಯಲ್ಲಿದ್ದ ಮನೆ ದುರಸ್ತಿ ಮಾಡಿದ ಜಮಾಅತೆ ಇಸ್ಲಾಮೀ ಹಿಂದ್‌

ಶಿಥಿಲಾವಸ್ಥೆಯಲ್ಲಿದ್ದ ಮನೆ ದುರಸ್ತಿ ಮಾಡಿದ ಜಮಾಅತೆ ಇಸ್ಲಾಮೀ ಹಿಂದ್‌

ಮಂಗಳೂರು,ಆ.4: ಜಮಾಅತೆ ಇಸ್ಲಾಮೀ ಹಿಂದ್‌ ಮಂಗಳೂರು ಸಮಾಜ ಸೇವಾ ಘಟಕದ ವತಿಯಿಂದ ಫರಂಗಿಪೇಟೆ ಸಮೀಪದ ಅಮ್ಮೆಮಾರ್‌ ಎಂಬಲ್ಲಿನ ಬಡ ಕುಟುಂಬದ ಮನೆಯೊಂದನ್ನು ದಾನಿಗಳ ನೆರವಿನಿಂದ ಸಂಗ್ರಹಿಸಿದ ಸುಮಾರು ಎರಡು ಲಕ್ಷ ರೂಪಾಯಿ ವ್ಯಯಿಸಿ ದುರಸ್ತಿಗೊಳಿಸಿ, ಚೆಂದ ಮಾಡಿಸಿ ಕೊಡಲಾಯಿತು. ಈ ಸತ್ಕಾರ್ಯದಲ್ಲಿ ಸಹಕರಿಸಿದ ಎಲ್ಲರಿಗೂ ಜಮಾಅತೆ ಇಸ್ಲಾಮೀ ಹಿಂದ್ ಕೃತಜ್ಞತೆ ಸಲ್ಲಿಸಿದೆ.

SHARE THIS POST VIA

About editor

Check Also

18ನೇ ಶತಮಾನದ ಕುರ್‌ಆನನ್ನು ಪ್ರತಿಜ್ಞಾವಿಧಿಗೆ ಬಳಸಿದ ನ್ಯೂಯಾರ್ಕ್ ಮೇಯರ್ ಮಮ್ದಾನಿ

ಪ್ರತಿಜ್ಞಾವಿಧಿಯ ವೇಳೆ ನ್ಯೂಯಾರ್ಕ್ ಮೇಯರ್ ಝೋಹ್‌ರಾನ್ ಮಮ್ದಾನಿ ಎತ್ತಿ ಹಿಡಿದ ಪವಿತ್ರ ಕುರ್‌ಆನನ್ನು ಎಲ್ಲಿಂದ ತರಲಾಗಿತ್ತು ಎಂಬ ಪ್ರಶ್ನೆಗೆ ಇದೀಗ …