Home / ವಾರ್ತೆಗಳು / ಬಸವತತ್ವ ಮತ್ತು ಇಸ್ಲಾಮ್ ಪುಸ್ತಕ ಬಿಡುಗಡೆ

ಬಸವತತ್ವ ಮತ್ತು ಇಸ್ಲಾಮ್ ಪುಸ್ತಕ ಬಿಡುಗಡೆ

ಶ್ರೀ ಸಿದ್ಧ ಬಸವ ಕಬೀರ ಸ್ವಾಮೀಜಿಯವರು ಇಂದು ಎಸ್.ಐ.ಓ ಕರ್ನಾಟಕ ಹೊರ ತಂದ ಬಸವತತ್ವ ಮತ್ತು ಇಸ್ಲಾಮ್ ಪುಸ್ತಕವನ್ನು ಇಂದು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ನ ನವಾಜ್, ಎಸ್.ಐ.ಓ ಕರ್ನಾಟಕದ ಕಾರ್ಯದರ್ಶಿ ಶಾಫಿ ಅವರು ಉಪಸ್ಥಿತರಿದ್ದರು.

SHARE THIS POST VIA

About editor

Check Also

18ನೇ ಶತಮಾನದ ಕುರ್‌ಆನನ್ನು ಪ್ರತಿಜ್ಞಾವಿಧಿಗೆ ಬಳಸಿದ ನ್ಯೂಯಾರ್ಕ್ ಮೇಯರ್ ಮಮ್ದಾನಿ

ಪ್ರತಿಜ್ಞಾವಿಧಿಯ ವೇಳೆ ನ್ಯೂಯಾರ್ಕ್ ಮೇಯರ್ ಝೋಹ್‌ರಾನ್ ಮಮ್ದಾನಿ ಎತ್ತಿ ಹಿಡಿದ ಪವಿತ್ರ ಕುರ್‌ಆನನ್ನು ಎಲ್ಲಿಂದ ತರಲಾಗಿತ್ತು ಎಂಬ ಪ್ರಶ್ನೆಗೆ ಇದೀಗ …