ಬೆಂಗಳೂರು: ಇತ್ತೀಚಿಗೆ ಫೇಸ್ ಬುಕ್ ನಲ್ಲಿ ಪ್ರವಾದಿ ನಿಂದೆ ಆರೋಪದಲ್ಲಿ ಬೆಂಗಳೂರಿನಲ್ಲಿ ಉದ್ರಿಕ್ತ ಗುಂಪಿನಿಂದ ಹಿಂಸಾಚಾರ ಭುಗಿಲೆದಿತ್ತು.
ಈ ನಡುವೆ ಮುಸ್ಲಿಮ್ ಯುವಕರ ಗುಂಪೊಂದು ಬೆಂಗಳೂರು ನಗರದ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ದೇವಾಲಯದ ಸುತ್ತಲೂ ಒಂದು ಮಾನವ ಸರಪಳಿಯನ್ನು ರಚಿಸುವ ಮೂಲಕ ಉದ್ರಿಕ್ತರಿಂದ ದೇವಾಲಯಕ್ಕೆ ಹಾನಿ ಸಂಭವಿಸದಂತೆ ರಕ್ಷಿಸಿದ ದ್ರಶ್ಯವು ಕಂಡು ಬಂತು ಎಂಬುದಾಗಿ ಎಎನ್ಐ ಟ್ವೀಟ್ ಮಾಡಿದೆ.
#WATCH Karnataka: A group of Muslim youth gathered and formed a human chain around a temple in DJ Halli police station limits of Bengaluru city late last night, to protect it from arsonists after violence erupted in the area. (Video source: DJ Halli local) pic.twitter.com/dKIhMjQh96
— ANI (@ANI) August 12, 2020
IslamKannada News Portal

