Home / ವಾರ್ತೆಗಳು / ನೀರಿಗಾಗಿ ಹಪಹಪಿಸುತ್ತಿದ್ದ ಜನರಿಗೆ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಬೋರ್ ವೆಲ್ ನಿರ್ಮಾಣ

ನೀರಿಗಾಗಿ ಹಪಹಪಿಸುತ್ತಿದ್ದ ಜನರಿಗೆ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಬೋರ್ ವೆಲ್ ನಿರ್ಮಾಣ

ಬಂಟ್ವಾಳ ತಾಲೂಕಿನ ಕೊಲ್ನಾಡ್‌ ಗ್ರಾಮದ ಸೆರ್ಕಳ ಎಂಬಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ, ಸಮಾಜ ಸೇವಾ ಘಟಕದ ವತಿಯಿಂದ ಕೊಳವೆ ಬಾವಿಯೊಂದನ್ನು[Bore well] ದಾನಿಗಳ ಸಹಾಯದಿಂದ ತೋಡಿಸಿ, ಸರಳ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು.

ಅನುಪಮ ಮಹಿಳಾ ಮಾಸಿಕದ ವ್ಯವಸ್ಥಾಪಕರಾದ ಮುಹಮ್ಮದ್ ಮುಹ್ಸಿನ್‌ ಉದ್ಘಾಟಿಸಿ ಸಂದರ್ಭೋಚಿತ ಹಿತನುಡಿಗಳನ್ನಾಡಿದರು. ಇದರ ಪ್ರಯೋಜನವನ್ನು ಪಡೆಯುವ ಪರಿಸರದವರು ಬಹಳ ಮೆಚ್ಚುಗೆ ವ್ಯಕ್ತಪಡಿಸಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮುಹಮ್ಮದ್ ಕಲ್ಲಡ್ಕ, ಶಂಶೀರ್‌ ಮೆಲ್ಕಾರ್‌, ಅಬುಸ್ವಾಲಿ ಬಂಟ್ವಾಳ,ಸಿದ್ದೀಕ್ ಜಕ್ರಿಬೆಟ್ಟು ಉಪಸ್ಥಿತರಿದ್ದರು.

SHARE THIS POST VIA

About editor

Check Also

18ನೇ ಶತಮಾನದ ಕುರ್‌ಆನನ್ನು ಪ್ರತಿಜ್ಞಾವಿಧಿಗೆ ಬಳಸಿದ ನ್ಯೂಯಾರ್ಕ್ ಮೇಯರ್ ಮಮ್ದಾನಿ

ಪ್ರತಿಜ್ಞಾವಿಧಿಯ ವೇಳೆ ನ್ಯೂಯಾರ್ಕ್ ಮೇಯರ್ ಝೋಹ್‌ರಾನ್ ಮಮ್ದಾನಿ ಎತ್ತಿ ಹಿಡಿದ ಪವಿತ್ರ ಕುರ್‌ಆನನ್ನು ಎಲ್ಲಿಂದ ತರಲಾಗಿತ್ತು ಎಂಬ ಪ್ರಶ್ನೆಗೆ ಇದೀಗ …