ಕೋಮುವಾದ

ನಾನು ಪ್ರವಾದಿ(ಸ)ರೊಡನೆ ಕೋಮುವಾದ ಅಂದರೇನು ? ಎಂದು ಪ್ರಶ್ನಿಸಿದೆ. ಅದಕ್ಕವರು ಹೇಳಿದರು
“ನೀನು ಅನ್ಯಾಯದ ವಿಷಯದಲ್ಲಿ ನಿನ್ನ ಜನಾಂಗಕ್ಕೆ ಸಹಾಯ ಮಾಡಿದರೆ ಅದುವೇ ಕೋಮುವಾದ.” (ವಾಯಿಲ್ ಬಿನ್ ಅಸ್ಕ‌ಅ-ಅಬೂದಾವೂದ್)

 

SHARE THIS POST VIA

About editor

Check Also

ಪ್ರಾಥ೯ನೆ, ಸತ್ಕಮ೯

ಪ್ರವಾದಿ ಮುಹಮ್ಮದ್(ಸ) ಹೇಳಿದರು: ದೇವವಿಧಿಯನ್ನು ಪ್ರಾಥ೯ನೆಯ ಹೊರತು ಬೇರಾವ ವಸ್ತುವೂ ಬದಲಾಯಿಸಲಾರದು, ಆಯುಷ್ಯವನ್ನು ಸತ್ಕಮ೯ದ ಹೊರತು ಬೇರಾವ ವಸ್ತುವೂ ದೀಘ೯ಗೊಳಿಸಲಾರದು …