Home / ವಾರ್ತೆಗಳು / ಹಿಂಸಾಚಾರದ ಮಧ್ಯೆ ‘ಹಿಂದೂ ಮುಸ್ಲಿಂ ಒಂದು’ ಎನ್ನುತ್ತಾ ಬೀದಿಗಿಳಿದ ದೆಹಲಿ ಜನತೆ ; ವಿಡಿಯೋ ವೈರಲ್

ಹಿಂಸಾಚಾರದ ಮಧ್ಯೆ ‘ಹಿಂದೂ ಮುಸ್ಲಿಂ ಒಂದು’ ಎನ್ನುತ್ತಾ ಬೀದಿಗಿಳಿದ ದೆಹಲಿ ಜನತೆ ; ವಿಡಿಯೋ ವೈರಲ್

ದೆಹಲಿಯಲ್ಲಿ ಸಿಎಎ ವಿರುದ್ಧದ ಹಿಂಸಾಚಾರದ ಮಧ್ಯೆ, ಒಂದು ಆಹ್ಲಾದಕರ ವಿಡಿಯೋ ವೈರಲ್ ಆಗುತ್ತಿದೆ, ಇದರಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಿಗೆ ಬೀದಿಗಿಳಿದು ನಾವೆಲ್ಲಾ ಒಂದು ನಾವು ನಮ್ಮ ಕಾಲೋನಿಯ ವಾತಾವರಣ ಬಿಡಲ್ಲ, ನಾವೆಲ್ಲಾ ಒಂದು ಎಂದು ಘೋಷಣೆಗಳನ್ನು ಹಾಕುತ್ತಾರೆ. ಈ ಮೂಲಕ ಅಲ್ಲಿನ ಸ್ಥಳೀಯರು ಹಿಂದೂ-ಮುಸ್ಲಿಂ ಐಕ್ಯತೆಗೆ ಒಂದು ಉದಾಹರಣೆಯನ್ನು ಪ್ರಸ್ತುತ ಪಡಿಸಿದರು. ದೆಹಲಿಯಲ್ಲಿ ಮೂರು ದಿನಗಳಿಂದ ನಿರಂತರ ಹಿಂಸಾಚಾರ ನಡೆಯುತ್ತಿದ್ದು, ಇದರಲ್ಲಿ ಪೊಲೀಸ್ ಸೇರಿದಂತೆ 9 ಜನರು ಸಾವನ್ನಪ್ಪಿದ್ದಾರೆ. ಮಾತ್ರವಲ್ಲ ಅನೇಕ ಜನರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗಾಯಾಳುಗಳನ್ನು ಭೇಟಿ ಮಾಡಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

SHARE THIS POST VIA

About editor

Check Also

18ನೇ ಶತಮಾನದ ಕುರ್‌ಆನನ್ನು ಪ್ರತಿಜ್ಞಾವಿಧಿಗೆ ಬಳಸಿದ ನ್ಯೂಯಾರ್ಕ್ ಮೇಯರ್ ಮಮ್ದಾನಿ

ಪ್ರತಿಜ್ಞಾವಿಧಿಯ ವೇಳೆ ನ್ಯೂಯಾರ್ಕ್ ಮೇಯರ್ ಝೋಹ್‌ರಾನ್ ಮಮ್ದಾನಿ ಎತ್ತಿ ಹಿಡಿದ ಪವಿತ್ರ ಕುರ್‌ಆನನ್ನು ಎಲ್ಲಿಂದ ತರಲಾಗಿತ್ತು ಎಂಬ ಪ್ರಶ್ನೆಗೆ ಇದೀಗ …